27th Kodava Hockey Festival Inaugurated in the Presence of Deputy CM Dr. G. Parameshwara, 24/11/2026

ಬೆಂಗಳೂರಿನ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆಯ ಕ್ರೀಡಾಂಗಣದಲ್ಲಿ ಕೊಡವ ಹಾಕಿ ಅಕಾಡೆಮಿಯ ಸಹಯೋಗ ಹಾಗೂ ಅಜ್ಜಿಕುಟ್ಟಿರ ಕುಟುಂಬದ ಆಶ್ರಯದಲ್ಲಿ ಆಯೋಜಿಸಲಾಗಿರುವ 27ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಅಧಿಕೃತ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರಾದ ಶ್ರೀ DR. G Parameshwara ಅವರೊಂದಿಗೆ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕೊಡವ ಸಮುದಾಯದ ಒಗ್ಗಟ್ಟು, ಸಂಸ್ಕೃತಿ ಹಾಗೂ ಹಾಕಿ ಪರಂಪರೆಯ ಪ್ರತೀಕವಾಗಿರುವ ಈ ಉತ್ಸವವನ್ನು ಯಶಸ್ವಿಗೊಳಿಸಿ, ಅದರ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸೋಣ!
ಕೊಡವ ಹಾಕಿ ಪರಂಪರೆಯ ಸಂಭ್ರಮಕ್ಕೆ ಮತ್ತೊಂದು ಹೊಸ ಅಧ್ಯಾಯ ಬರೆಯೋಣ