Forest Department Urged to Act Swiftly to Protect Public Lives and Livestock, 24/11/2026
ಅರಣ್ಯ ಇಲಾಖೆಯು ತನ್ನ ಕರ್ತವ್ಯ ನಿರ್ವಹಣೆಯಲ್ಲಿನ ವೈಫಲ್ಯದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲು ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಸಾರ್ವಜನಿಕರ ಜೀವ ಹಾಗೂ ಜಾನುವಾರುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ಸಮರ್ಥರಿಗೆ ಅವಕಾಶ ಮಾಡಿಕೊಡಲಿ.
