On the occasion of inauguration of various road works in Kakotuparambu village, Virajpet taluk, visited the colony on the demand of locals there and received their reports. After going to Madherappa temple built by villagers and offered pooja., 25/07/2026

ವಿರಾಜಪೇಟೆ ತಾಲೂಕು ಕಾಕೋಟುಪರಂಬು ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗೆ ತೆರಳಿದ ಸಂದರ್ಭ, ಅಲ್ಲಿಯ ಸ್ಥಳೀಯರ ಬೇಡಿಕೆ ಮೇರೆಗೆ ಕಾಲೋನಿಗೆ ಭೇಟಿ ನೀಡಿ ಅವರ ಅಹವಾಲುಗಳನ್ನು ಸ್ವೀಕರಿಸಿದೆ. ಬಳಿಕ ಗ್ರಾಮಸ್ಥರೇ ನಿರ್ಮಿಸಿದ ಮಾದೇರಪ್ಪ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಂದರ್ಭ.