Approval to an estimated amount of ₹95.60 crores to upgrade the current 60 bed capacity hospital in Virajapete of Kodagu district to 250 bed hospital in the first phase. To the Honorable Chief Minister Shri Siddaramaiah, Health Minister Shri Dinesh Gundur, 25/09/2025

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು, ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ₹95.60 ಕೋಟಿಗಳ ಅಂದಾಜು ಮೊತ್ತಕ್ಕೆ ಅನುಮೋದನೆ.
ಇದಕ್ಕೆ ಅನುದಾನ ಒದಗಿಸಿ ಸಹಕರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ, ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಬೋಸ ರಾಜು ರವರಿಗೆ ಧನ್ಯವಾದಗಳು.