Meeting was held today with minority Christian leaders of Virajpet constituency with Minority and Minority Minister Mr. Zameer Ahmed Khan. On this occasion, a request was submitted for basic facilities and problems of the Christian community., 25/09/2025

ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರೊಂದಿಗೆ ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ ರವರೊಂದಿಗೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಯಿತು.

ASPonnanna #ZameerAhmedKhan