Sri Mahadeshwara Temple Road Development Underway in Kannangala, Completion Expected Soon, 25/10/2026

ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಕಣ್ಣಂಗಾಲ ಗ್ರಾಮದ ಶ್ರೀ ಮಹಾದೇಶ್ವರ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು, ಭಕ್ತಾದಿಗಳ ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.