Participated in the renovation work of the temple after the inauguration of the road to the famous Sri Mahadeva temple in Devanur village of Balle, Ponnampete taluk., 26/02/2026

ಪೊನ್ನಂಪೇಟೆ ತಾಲೂಕು ಬಾಳೆಲೆಯ ದೇವನೂರು ಗ್ರಾಮದ ಪ್ರಸಿದ್ಧ ಶ್ರೀ ಮಹದೇವ ದೇವಸ್ಥಾನಕ್ಕೆ ತೆರಳುವ ರಸ್ತೆ ಉದ್ಘಾಟನೆ ಬಳಿಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಲ್ಲಿ ಭಾಗವಹಿಸಲಾಯಿತು.