Preliminary meeting of Kannada Literary Conference held at Ponnampete Taluk office Ponnampete Hall. Gave many tips for the success of the conference during this occasion., 26/05/2026
ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ನಡೆಯುವ, ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ತಾಲೂಕು ಕಚೇರಿ ಪೊನ್ನಂಪೇಟೆ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ಯಶಸ್ವಿಗೆ ಹಲವು ಸಲಹೆಗಳನ್ನು ನೀಡಿದೆ.
