Taluk level task force meeting near Virajpet assembly constituency, conducted in Ponnampet taluk office hall and given several instructions., 26/05/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ, ಪೊನ್ನಂಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಸಿ ಹಲವು ಸೂಚನೆಗಳನ್ನು ನೀಡಲಾಯಿತು.