Central BJP government and Delhi police, students peacefully participated in a massive protest organized by Ponnampete Block Committee today to condemn the atrocities on students and to show support to students., 26/07/2026

ಕೇಂದ್ರ ಬಿಜೆಪಿ ಸರಕಾರ ಮತ್ತು ದೆಹಲಿ ಪೊಲೀಸರು, ವಿದ್ಯಾರ್ಥಿಗಳು ಶಾಂತಿಯುತವಾಗಿ ನೀಟ್ ಹಗರಣದ ವಿರುದ್ಧ ಕೈಗೊಂಡ ಪ್ರತಿಭಟನೆ ಸಂದರ್ಭ, ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವದನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ, ಇಂದು ಪೊನ್ನಂಪೇಟೆ ಬ್ಲಾಕ್ ಸಮಿತಿ ವತಿಯಿಂದ ಆಯೋಜನೆಗೊಂಡ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು.