Kargil Victory Divas Today is a historical day where our brave soldiers sacrifice, sacrifice and bravery sacrificed their lives and made the country win and flying India's honor to the top. Let us celebrate the historic victory of our army. Let us pay tri, 26/07/2026
ಕಾರ್ಗಿಲ್ ವಿಜಯ್ ದಿವಸ್
ನಮ್ಮ ವೀರ ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದಿಂದ ಪ್ರಾಣ ಅರ್ಪಿಸಿ ದೇಶ ಗೆಲ್ಲಿಸಿ, ಭಾರತಾಂಬೆಯ ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿದ ಐತಿಹಾಸಿಕ ದಿನವಿಂದು. ನಮ್ಮ ಸೈನ್ಯದ ಐತಿಹಾಸಿಕ ವಿಜಯವನ್ನು ಸಂಭ್ರಮಿಸೋಣ. ಅಂದು ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸೋಣ.
