V of Virajpet taluk of Virajpet assembly constituency. Visited various sports training centers being constructed in Badaga Panchayat area and discussed with officers., 26/08/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ವಿ.ಬಾಡಗ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕ್ರೀಡೆಗಳ ತರಬೇತಿ ಕೇಂದ್ರದ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು