Newly Elected Karnataka Bar Council Members Meet CM DK Shivakumar, 26/08/2026

ನೂತನವಾಗಿ ಆಯ್ಕೆ ಆಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆ ಮತ್ತು ಅಹವಾಲುನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ ಬಾರ್ ಕೌನ್ಸಿಲ್ ಗೆ ನೂತನ ಕಟ್ಟಡ ಹಾಗು ವಕೀಲರ ವೆಲ್ಫೇರ್ ನಿಧಿಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್, ಕೆಪಿಸಿಸಿ ಕಾನೂನು ಘಟದ ಅಧ್ಯಕ್ಷರು ಉಪಸ್ಥಿತರಿದ್ದರು.