Participating in the Janata Darshan program held at Napoklu, 26/09/2023
ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ ಎಸ್ ಬೋಸರಾಜು ಅವರ ನೇತೃತ್ವದಲ್ಲಿ ನಾಪೋಕ್ಲುವಿನಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಕುಂದು ಕೊರತೆಗಳನ್ನ ಆಲಿಸಿ ಸೂಕ್ತ ಪರಿಹಾರ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
Under the leadership of Hon'ble District In-charge Minister Mr. NS Boseraju, participating in the Janata Darshan program held at Napoklu, the officials of the concerned department were instructed to listen to the grievances of the people and take suitable solutions.
