Attended a video conference meeting with the District Collector today at Chief Minister Shri Siddaramaiah's Home Office Krishna on the progress of the Karnataka State Government., 26/09/2025
ಕರ್ನಾಟಕ ರಾಜ್ಯ ಸರಕಾರ ಹಮ್ಮಿಕೊಂಡಿರುವ, ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ಗೃಹ ಕಚೇರಿ ಕೃಷ್ಣಾದಲ್ಲಿ, ಇಂದು ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಲಾಯಿತು.
ASPonnanna #Siddaramaiah #DKShivakumar #HKPatil #bhairathisuresh #shivarajtangadagi #MadhuBangarappa
