Honorable Minister of Housing Zameer Ahmed was gratefully felicitated for the release of grants for various development works of the Christian community in Virajpet assembly constituency., 26/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ಬಿಡುಗಡೆ ಮಾಡಿದ ಮಾನ್ಯ ವಸತಿ ಸಚಿವರಾದ ಜಮೀರ್ ಅಹ್ಮದ್ ಅವರಿಗೆ ಕೃತಜ್ಞತಾ ಪೂರ್ವಕವಾಗಿ ಸನ್ಮಾನಿಸಲಾಯಿತು.
ASPonnanna #ZameerAhmedKhan
