**Development Works Inaugurated at Gaurikere and Chatrakere Under Special Grants**, 26/09/2026

ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಗೌರಿಕೆರೆ ಹಾಗೂ ಛತ್ರಕೆರೆ ವ್ಯಾಪ್ತಿಯಲ್ಲಿ ವಿಶೇಷ ಅನುದಾನ ಒದಗಿಸಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೊಳಿಸಿ ಶುಭ ಕೋರಿದ ಸಂದರ್ಭ.