**Constitution Day Celebrated with a Pledge to Uphold Constitutional Values and Social Justice in Mysuru**, 27/11/2026

ಸಂವಿಧಾನದ ಆಶಯಗಳೇ ಸಮಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರೊಂದಿಗೆ ಭಾಗವಹಿಸಿ, ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಸಂವಿಧಾನಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಮಾಜಿಕ ನ್ಯಾಯದ ಸಮಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಬದ್ಧರಾಗೋಣ.
ಈ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ Randeep Singh Surjewala, ಕೆಪಿಸಿಸಿ ಅಧ್ಯಕ್ಷರಾದ ಶ್ರೀ B K Hariprasad, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ Siddaramaiah, ಉಪಮುಖ್ಯಮಂತ್ರಿಗಳಾದ DR. G Parameshwara, ಮಾನ್ಯ ಸಚಿವರುಗಳು, ಶಾಸಕರು, ಸಂಸದರು, ಪಕ್ಷದ ಹಿರಿಯ ನಾಯಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.