Inaugurated the District-level Kalotsava 2025 event organized at the Government First Grade College auditorium, Madikeri, and conveyed best wishes, 28/04/2025
ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ಸಭಾಂಗಣದಲ್ಲಿ ಆಯೋಜನೆಗೊಂಡ ಜಿಲ್ಲಾ ಮಟ್ಟದ ಕಲೋತ್ಸವ 2025 ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಶುಭ ಕೋರಿದೆ.