Recently, I visited the house of Sulyakodi Chinnappa, who lost his life in a wild elephant attack, handed over the government-sanctioned compensation cheque to the family, and offered my condolences to the bereaved members, 28/04/2025

ಇತ್ತೀಚೆಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಳ್ಯಕೋಡಿ ಚಿನ್ನಪ್ಪ ರವರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ಬಂದ ಪರಿಹಾರದ ಚೆಕ್ ವಿತರಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದೆ.
 
img