A S Ponnanna
ಕೊಡಗು ಸವಿತಾ ಸಮಾಜದ ವತಿಯಿಂದ ಆಯೋಜಿಸಿದ ಕ್ರಿಕೆಟ್ ಪಂದ್ಯಾಟ 2026ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.