Happy Bakrid to all Muslim brothers. I pray that this festival which is a symbol of sacrifice, sacrifice brings happiness, peace and peace in everyone's life., 28/05/2026
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ತ್ಯಾಗ, ಬಲಿದಾನದ ಪ್ರತೀಕವಾದ ಈ ಹಬ್ಬವು ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ.
