Leaders Visit Siddapura Lake Tragedy Victims’ Families, Offer Condolences, 28/10/2026

ಇತ್ತೀಚೆಗೆ ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ಪುಟ್ಟ ಮಗು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್, ಪಮಿತಾ, ಲಿಯಾ ಅವರ ಮನೆಗೆ, ಇಂದು ಭೇಟಿ ನೀಡಿ ಮೃತರ ಆತ್ಮಕ್ಕೆ ಚಿರಶಾಂತಿ ಪ್ರಾರ್ಥಿಸುತ್ತಾ, ಕುಟುಂಬದವರಿಗೆ ಸಾಂತ್ವನ ಹೇಳಿದೆ.