Mysore Coffee Cooperative Association Reviews Monthly Report and Future Plans at Administrative Meeting, 28/10/2026
ದಿ ಮೈಸೂರು ಕಾಫಿ ಸಂಸ್ಕರಣ, ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘ ನಿಯಮಿತ ಇದರ ಆಡಳಿತ ಮಂಡಳಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾಸಿಕ ವರದಿಯ ಬಗ್ಗೆ ಪರಿಶೀಲಿಸಿ, ಮುಂದಿನ ಅವಧಿಯಲ್ಲಿ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
