KPCC President Shri BK Hariprasad and former Chief Minister and CWC member Shri Siddaramaiah participated in SIR (SIR) public awareness program at Eke Park Hall, Mysore. KPCC executive president G C Chandrashekhar, Tanvir Seth, Minister Yatindra Siddarama, 29/06/2026
ಮೈಸೂರಿನ ಏಕೆ ಪಾರ್ಕ್ ಸಭಾಂಗಣದಲ್ಲಿ ನಡೆದ ಎಸ್ಐಆರ್ (SIR) ಜನಜಾಗೃತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿಕೆ ಹರಿಪ್ರಸಾದ್ ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಿಡಬ್ಲ್ಯೂಸಿ ಸದಸ್ಯರಾದ ಶ್ರೀ ಸಿದ್ದರಾಮಯ್ಯ ರವರೊಂದಿಗೆ ಭಾಗವಹಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್, ತನ್ವಿರ್ ಸೇಠ್, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಹೆಚ್.ಸಿ ಮಹದೇವಪ್ಪ, ವೆಂಕಟೇಶ್, ರವರು ಉಪಸ್ಥಿತರಿದ್ದರು.
