A S Ponnanna
ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಆಯೋಜಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, 10ನೇ ತರಗತಿಯಲ್ಲಿ ಶ್ರೇಷ್ಠ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಕೋರಿದ ಸಂದರ್ಭ.