A S Ponnanna
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸವಾಲುಗಳು ಹಾಗೂ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಫ್ರೀಡಂ ಟಿವಿಗೆ ವಿಶೇಷ ಸಂದರ್ಶನ ನೀಡಿದ ಸಂದರ್ಭ.