Minister Satish Jarkiholi Welcomed to Kodagu; Reviews Public Works Department Activities, 30/10/2026

ಪೂರ್ವ ನಿಯೋಜಿತ ಕಾರ್ಯಕ್ರಮ ನಿಮಿತ್ತ ಇಂದು ಕೊಡಗು ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಶ್ರೀ Satish Jarkiholi ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಜಿಲ್ಲೆಗೆ ಬರಮಾಡಿಕೊಳಲಾಯಿತು.
ಬಳಿಕ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.