Virajpet–Madikeri Main Road Work Begins; Officials Directed to Ensure Quality and Timely Completion, 30/10/2026

ವಿರಾಜಪೇಟೆಯಿಂದ ಮಡಿಕೇರಿ ಕಡೆಗೆ ತೆರಳುವ ಮುಖ್ಯ ರಸ್ತೆಯ ಕಾಮಗಾರಿಯು ಆರಂಭಗೊಂಡಿದ್ದು, ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲೇ ಕಾಮಗಾರಿ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.