Satish Jarkiholi Attends Kodagu Hotels and Resorts Association Get-Together, 31/10/2026

ಕೊಡಗು ಹೊಟೇಲ್ಸ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾನ್ಯ ಲೋಕಾಪಯೋಗಿ ಇಲಾಖೆ ಸಚಿವರಾದ ಶ್ರೀ Satish Jarkiholi ಅವರೊಂದಿಗೆ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಸಂಸದರಾದ ಯದುವೀರ್ ಒಡೆಯರ್, ಮಡಿಕೇರಿ ಶಾಸಕರಾದ ಮಂತರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಕೊಡಗು ಹೊಟೇಲ್ಸ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಹಾಗೂ ಕೊಡಗು ಹೊಟೇಲ್ಸ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.