Participated in Levista Champions Trophy tournament organized by Kodava Hockey Academy at Bachettira Lalu Muddhiah Stadium, Murnadu, 31/12/2025
ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ, ಲೆವಿಸ್ತಾ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಫೈನಲ್ ಪಂದ್ಯಕ್ಕೆ ಶುಭ ಕೋರಲಾಯಿತು.
